Exodus 36:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ಒಂದು ಗುಂಪಿನ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ಮಾಡಲು ನೀಲಿಬಟ್ಟೆಯನ್ನು ಉಪಯೋಗಿಸಿದರು. ಇನ್ನೊಂದು ಗುಂಪಿನಲ್ಲಿದ್ದ ಕೊನೆಯ ಪರದೆಯಲ್ಲೂ ಹಾಗೆಯೇ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ
Kannada BSI Bible 2016
ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು;
Kannada Bible (KNCL) BSI 2016
ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿದ್ದಲ್ಲದೆ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಿದರು.