Exodus 36:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಇನ್ನೊಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಕುಣಿಕೆಗಳನ್ನು ಒಂದಕ್ಕೊಂದು ಎದುರಾಗಿ ಇರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.
Kannada BSI Bible 2016
ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.
Kannada Bible (KNCL) BSI 2016
ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಪರದೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ, ಇನ್ನೊಂದು ಪರದೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದರು. ಆ ಕುಣಿಕೆಗಳು ಒಂದು ಪರದೆಯನ್ನು ಮತ್ತೊಂದು ಪರದೆಯು ಹಿಡಿದುಕೊಳ್ಳುವಂತೆ ಮಾಡಿದರು.