Exodus 36:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ಐವತ್ತು ಚಿನ್ನದ ಬಳೆಗಳನ್ನು ಮಾಡಿ ಎರಡು ಪರದೆಗಳನ್ನು ಒಟ್ಟಾಗಿ ಸೇರಿಸಿದರು. ಹೀಗೆ ಪವಿತ್ರಗುಡಾರವು ಜೋಡಿಸಲ್ಪಟ್ಟು ಒಂದೇ ಗುಡಾರವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು.
Kannada BSI Bible 2016
ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಆ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಿದರು; ಹೀಗೆ ಒಂದೇ ಗುಡಾರ ಆಯಿತು.
Kannada Bible (KNCL) BSI 2016
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಿದರು. ಹೀಗೆ ಒಂದೇ ಗುಡಾರ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಎರಡು ಜೋಡಣೆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು. ಹೀಗೆ ಅದು ಒಂದೇ ಗುಡಾರವಾಯಿತು.