Exodus 36:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.
Kannada BSI Bible 2016
ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಗುಡಾರದ ಮೇಲೆ ಹೊದಿಸುವದಕ್ಕಾಗಿ ಆಡುಕೂದಲಿನ ಹನ್ನೊಂದುತಾನು ಬಟ್ಟೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದರು.
Kannada Bible (KNCL) BSI 2016
ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡುಕೂದಲಿನ ಹನ್ನೊಂದು ತಾನು ಬಟ್ಟೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಅವರು ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಿದರು.