Exodus 36:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಎಲ್ಲಾ ಪರದೆಗಳು ಒಂದೇ ಅಳತೆಯುಳ್ಳದ್ದಾಗಿ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.
Kannada BSI Bible 2016
ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೊಂದು ಬಟ್ಟೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು;
Kannada Bible (KNCL) BSI 2016
ಒಂದೊಂದು ಬಟ್ಟೆಯೂ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು; ಎಲ್ಲಾ ಬಟ್ಟೆಗಳೂ ಒಂದೇ ಅಳತೆಯಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದೊಂದು ಪರದೆಯು ಸುಮಾರು ಹದಿಮೂರುವರೆ ಮೀಟರ್ ಉದ್ದ ಮತ್ತು ಒಂದುವರೆ ಮೀಟರ್ ಅಗಲ ಇರಬೇಕು. ಹನ್ನೊಂದು ಪರದೆಗಳೂ ಒಂದೇ ಅಳತೆಯಾಗಿದ್ದವು.