Exodus 36:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲಸಗಾರರು ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡಿದರು. ಬಳಿಕ ಅವರು ಇತರ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು.
Kannada BSI Bible 2016
ಅವನು ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಬಟ್ಟೆಗಳೂ ಒಂದೇ ಅಳತೆಯಾಗಿದ್ದವು. ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ವಿುಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿದರು.
Kannada Bible (KNCL) BSI 2016
ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿದರು.