Exodus 36:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲಸಗಾರರು ಎರಡು ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಬಳೆಗಳನ್ನು ಮಾಡಿದರು. ಇದು ಸಮಸ್ತವನ್ನು ಒಂದೇ ಗುಡಾರವಾಗುವಂತೆ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
Kannada BSI Bible 2016
ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೇ ಡೇರೆಯಾಗುವಂತೆ ಸಮಸ್ತವನ್ನು ಕೂಡಿಸುವದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
Kannada Bible (KNCL) BSI 2016
ಒಂದೇ ಡೇರೆಯಾಗುವಂತೆ ಸಮಸ್ತವನ್ನು ಕೂಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡಣೆಗೆ ಅವರು ಕಂಚಿನ ಐವತ್ತು ಕೊಂಡಿಗಳನ್ನು ಮಾಡಿದರು.