Exodus 36:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.
Kannada BSI Bible 2016
ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.
Kannada Bible (KNCL) BSI 2016
ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಲ್ಲದೆ ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಿದರು. ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದರು.