Exodus 36:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;
Kannada BSI Bible 2016
ಒಂದು ಹಲಗೆಯ ಉದ್ದಳತೆ ಹತ್ತು ಮೊಳದ್ದಾಗಿಯೂಆ ಹಲಗೆಯ ಅಗಲಳತೆ ಒಂದುವರೆ ಮೊಳದ್ದಾಗಿಯೂ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;
Kannada Bible (KNCL) BSI 2016
ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದೊಂದು ಚೌಕಟ್ಟಿನ ಉದ್ದವು ಸುಮಾರು ನಾಲ್ಕುವರೆ ಮೀಟರ್ ಮತ್ತು ಅಗಲ ಅರವತ್ತೆಂಟು ಸೆಂಟಿಮೀಟರ್ ಇತ್ತು.