Exodus 36:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡು ಕಂಬಗಳಿಗೆ ಎರಡು ಅಡ್ಡಕಂಬಗಳನ್ನು ಜೋಡಿಸಿ ಚೌಕಟ್ಟನ್ನು ಮಾಡಲಾಗಿತ್ತು. ಪವಿತ್ರಗುಡಾರದ ಪ್ರತಿ ಚೌಕಟ್ಟನ್ನು ಅದೇ ರೀತಿಯಲ್ಲಿ ಮಾಡಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು.
Kannada BSI Bible 2016
ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿದರು.
Kannada Bible (KNCL) BSI 2016
ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದರು. ಅದೇ ಪ್ರಕಾರ ಅವರು ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಿದರು.