Exodus 36:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಂದು ನಿಲುವುಪೆಟ್ಟಿಗೆಗೆ ಒಂದರಂತೆ ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.
Kannada BSI Bible 2016
ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೇ ಕಲ್ಲನ್ನು ಇಟ್ಟರು.
Kannada Bible (KNCL) BSI 2016
ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೇಕಲ್ಲನ್ನು ಇಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಿದರು.