Exodus 36:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಪವಿತ್ರಗುಡಾರದ ಇನ್ನೊಂದು ಕಡೆಯ ಉತ್ತರ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು
Kannada BSI Bible 2016
ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು
Kannada Bible (KNCL) BSI 2016
ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮತ್ತು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಭಾಗಕ್ಕೆ ಅಂದರೆ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.