Exodus 36:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು.
Kannada BSI Bible 2016
ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೇ ಕಲ್ಲುಗಳ ಮೇರೆಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು.
Kannada Bible (KNCL) BSI 2016
ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೇಕಲ್ಲುಗಳ ಮೇರೆಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು.