Exodus 36:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳೆಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿತ್ತು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.
Kannada BSI Bible 2016
ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.
Kannada Bible (KNCL) BSI 2016
ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿದರು. ಇದೇ ರೀತಿಯಲ್ಲಿ ಅವರು ಎರಡು ಮೂಲೆಗಳಲ್ಲಿ ಎರಡಕ್ಕೂ ಮಾಡಿದರು.