Exodus 36:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪವಿತ್ರಗುಡಾರದ ಪಶ್ಚಿಮ ದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.
Kannada BSI Bible 2016
ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇಕಲ್ಲುಗಳೂ ಅಂತೂ ಹದಿನಾರು ಗದ್ದಿಗೇಕಲ್ಲುಗಳೂ ಇದ್ದವು.
Kannada Bible (KNCL) BSI 2016
ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇಕಲ್ಲುಗಳೂ, ಅಂತೂ ಹದಿನಾರು ಗದ್ದಿಗೇಕಲ್ಲುಗಳೂ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥ ಎಂಟು ಚೌಕಟ್ಟುಗಳಿದ್ದವು. ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳಿದ್ದವು.