Exodus 36:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೊಂದು ಕಡೆಯಲ್ಲಿ ಐದು ಅಗುಳಿಗಳೂ ಪವಿತ್ರಗುಡಾರದ ಹಿಂಭಾಗದಲ್ಲಿ ಅಂದರೆ ಪಶ್ಚಿಮ ಭಾಗದಲ್ಲಿ ಐದು ಅಗುಳಿಗಳೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
Kannada BSI Bible 2016
ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
Kannada Bible (KNCL) BSI 2016
ಹಿಂದುಗಡೆಯ ಅಂದರೆ ಪಶ್ಚಿಮಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಡಾರದ ಇನ್ನೊಂದು ಭಾಗದ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು, ಅದರ ಹಿಂದುಗಡೆಯ ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು ಮಾಡಿದರು.