Exodus 36:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
Kannada BSI Bible 2016
ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
Kannada Bible (KNCL) BSI 2016
ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹಾದು ಹೋಗುವಹಾಗೆ ಮಾಡಿದರು.