Exodus 36:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಈ ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.
Kannada BSI Bible 2016
ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.
Kannada Bible (KNCL) BSI 2016
ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಿ, ಆ ಅಗುಳಿಗಳಿಗಾಗಿ ಬಂಗಾರದಿಂದ ಬಳೆಗಳನ್ನು ಮಾಡಿ, ಮಾಡಿದ ಅಗುಳಿಗಳನ್ನು ಬಂಗಾರದಿಂದ ಹೊದಿಸಿದರು.