Exodus 36:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಯನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು.
Kannada BSI Bible 2016
ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪರದೆ ತೂಗಿಸುವದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಬೋದಿಗೆಗಳಿಗೂ ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿದರು.
Kannada Bible (KNCL) BSI 2016
ಆ ಪರದೆ ತೂಗಿಸುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ, ಅವುಗಳ ಬೋದಿಗೆಗಳಿಗೂ ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಂಡಿಯಿರುವ ಐದು ಕಂಬಗಳನ್ನು ಮಾಡಿ, ಅವುಗಳ ತಲೆಗಳನ್ನೂ ಕಂಬಗಳನ್ನೂ ಬಂಗಾರದಿಂದ ಹೊದಿಸಿದರು. ಆದರೆ ಅವುಗಳ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಮಾಡಿದರು.