Exodus 36:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ನಿಪುಣರೆಲ್ಲಾ ತಾವು ಮಾಡುತ್ತಿದ್ದ ಪವಿತ್ರಸ್ಥಳದ ಕೆಲಸವನ್ನು ಬಿಟ್ಟು ಮೋಶೆಯೊಡನೆ ಮಾತಾಡಲು ಹೋದರು. ಅವರು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,
Kannada BSI Bible 2016
ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವಮಂದಿರದ ಕೆಲಸವನ್ನು ನಡಿಸುತ್ತಿದ್ದ ಆ ಜಾಣರೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ -
Kannada Bible (KNCL) BSI 2016
ದೇವಮಂದಿರದ ನಿರ್ಮಾಣದಲ್ಲಿ ಮಗ್ನರಾಗಿದ್ದ ಆ ಶಿಲ್ಪಿಗಳೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪರಿಶುದ್ಧಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬಂದು,