Exodus 36:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.
Kannada BSI Bible 2016
ಅವರಿಗೆ ಎಲ್ಲಾ ಕೆಲಸವನ್ನು ಮಾಡುವದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಾನು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲಸವನ್ನೆಲ್ಲಾ ಮಾಡುವದಕ್ಕೆ ಸಾಕಾಗುವದಕ್ಕಿಂತಲೂ ಹೆಚ್ಚಾದ ಸಾಮಗ್ರಿಯಿತ್ತು.
Kannada Bible (KNCL) BSI 2016
ನಿರ್ಮಾಣ ಕೆಲಸ ಮುಗಿಸುವುದಕ್ಕೆ ಬೇಕಾಗುವುದಕ್ಕಿಂತಲೂ ಹೆಚ್ಚಾಗಿ ಸರಕುಸಾಮಗ್ರಿಗಳನ್ನು ಶೇಖರಿಸಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಎಲ್ಲಾ ಕೆಲಸವನ್ನು ಮಾಡುವುದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಗ್ರಿಗಳು ದೊರೆತವು.