Exodus 36:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿ ಪರದೆಯೂ ಒಂದೇ ಅಳತೆಯುಳ್ಳದ್ದಾಗಿ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು.
Kannada BSI Bible 2016
ಒಂದು ತೆರೆಯು ಇಪ್ಪತ್ತೆಂಟು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ತೆರೆಗಳೆಲ್ಲಾ ಒಂದೇ ಅಳತೆಯವುಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಬಟ್ಟೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಎಲ್ಲಾ ಬಟ್ಟೆಗಳು ಒಂದೇ ಅಳತೆಯಾಗಿದ್ದವು.
Kannada Bible (KNCL) BSI 2016
ಪ್ರತಿಯೊಂದು ಬಟ್ಟೆ ಇಪ್ಪತ್ತೆಂಟು ಮೊಳ ಉದ್ದ ಹಾಗು ನಾಲ್ಕು ಮೊಳ ಅಗಲವಾಗಿತ್ತು. ಎಲ್ಲ ಬಟ್ಟೆಗಳು ಒಂದೇ ಅಳತೆಯಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿದ್ದವು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿದ್ದವು.