Exodus 37:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡೂವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.
Kannada BSI Bible 2016
ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
Kannada Bible (KNCL) BSI 2016
ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ ಮಂಜೂಷವನ್ನು ಮಾಡಿದನು.