Exodus 37:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ, ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
Kannada BSI Bible 2016
ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
Kannada Bible (KNCL) BSI 2016
ಬೆಚಲೇಲನು ಜಾಲೀಮರದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದೂವರೆ ಮೊಳ ಎತ್ತರವೂ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಿದನು.