Exodus 37:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಮೇಜನ್ನು ಅಪ್ಪಟ ಬಂಗಾರದಿಂದ ಹೊದಿಸಿದನು; ಮೇಜಿನ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು.
Kannada BSI Bible 2016
ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ಗೋಟು ಕಟ್ಟಿದನು.
Kannada Bible (KNCL) BSI 2016
ಅದಕ್ಕೆ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣ ಕಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಸುತ್ತಲೂ ಬಂಗಾರದ ತೋರಣ ಕಟ್ಟಿದನು.