Exodus 37:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿದನು; ಆ ಚೌಕಟ್ಟಿಗೆ ಚಿನ್ನದ ಗೋಟನ್ನು ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು.
Kannada BSI Bible 2016
ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿ ಅದಕ್ಕೂ ಚಿನ್ನದ ಗೋಟು ಕಟ್ಟಿದನು.
Kannada Bible (KNCL) BSI 2016
ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿ ಅದಕ್ಕೂ ಚಿನ್ನದ ತೋರಣ ಕಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ, ಅಂಚಿನ ಸುತ್ತಲೂ ಬಂಗಾರದ ತೋರಣವನ್ನು ಕಟ್ಟಿದರು.