Exodus 37:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಬಳೆಗಳನ್ನು ಮೇಜಿನ ತುದಿಯಲ್ಲಿರುವ ಚೌಕಟ್ಟಿಗೆ ಹತ್ತಿರವಾಗಿ ಇರಿಸಿದನು. ಕೋಲುಗಳಿಂದ ಮೇಜನ್ನು ಹೊರುವುದಕ್ಕಾಗಿ ಈ ಬಳೆಗಳು ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು.
Kannada BSI Bible 2016
ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿದ್ದವು.
Kannada Bible (KNCL) BSI 2016
ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಜನ್ನು ಹೊತ್ತುಕೊಂಡು ಹೋಗಲು ಕೋಲುಗಳನ್ನು ಮಾಡಿ, ಈ ಬಳೆಗಳನ್ನು ಅಡ್ಡಪಟ್ಟಿಗೆ ಸಮೀಪದಲ್ಲಿ ಕೂಡಿಸಿದರು.