Exodus 37:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೇಜನ್ನು ಹೊರುವುದಕ್ಕಾಗಿ ಉಪಯೋಗಿಸಲ್ಪಡುತ್ತಿದ್ದ ಕೋಲುಗಳನ್ನು ಜಾಲೀಮರದಿಂದ ಮಾಡಿದನು. ಕೋಲುಗಳನ್ನು ಅಪ್ಪಟ ಬಂಗಾರದಿಂದ ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
Kannada BSI Bible 2016
ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಜನ್ನು ಹೊರುವದಕ್ಕೆ ಕೋಲುಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
Kannada Bible (KNCL) BSI 2016
ಮೇಜನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳಿಗೆ ಬಂಗಾರದಿಂದ ಹೊದಿಸಲಾಯಿತು.