Exodus 37:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು.
Kannada BSI Bible 2016
ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಿದನು; ಅದರ ಮೇಲೆ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು.
Kannada Bible (KNCL) BSI 2016
ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಿದನು; ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ, ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿದನು.