Exodus 37:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೀಪಸ್ತಂಭವನ್ನು ಮತ್ತು ಅದರ ಉಪಕರಣಗಳನ್ನು ಮಾಡಲು ಎಪ್ಪತ್ತೈದು ಪೌಂಡು ಅಪ್ಪಟ ಬಂಗಾರವನ್ನು ಉಪಯೋಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
Kannada BSI Bible 2016
ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕಬಂಗಾರದವುಗಳಾಗಿದ್ದವು.
Kannada Bible (KNCL) BSI 2016
ದೀಪವೃಕ್ಷವೂ ಅದರ ಎಲ್ಲಾ ಉಪಕರಣಗಳೂ ಮೂವತ್ತೈದು ಕಿಲೋಗ್ರಾಂ ಚೊಕ್ಕಬಂಗಾರದವುಗಳಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಒಂದು ತಲಾಂತು ಶುದ್ಧ ಬಂಗಾರದಿಂದ ಮಾಡಿದರು.