Exodus 37:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಧೂಪವೇದಿಕೆಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸಿ ಗೋಟಿನ ಕೆಳಗೆ ವೇದಿಕೆಯ ಪ್ರತಿಯೊಂದು ಬದಿಯಲ್ಲಿ ಇರಿಸಿದನು. ಈ ಚಿನ್ನದ ಬಳೆಗಳು ವೇದಿಕೆಯನ್ನು ಕೋಲುಗಳ ಮೂಲಕ ಹೊರುವುದಕ್ಕೆ ಉಪಯುಕ್ತವಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು.
Kannada BSI Bible 2016
ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಎತ್ತುವ ಕೋಲುಗಳನ್ನು ಸೇರಿಸುವದಕ್ಕಾಗಿ ಆ ಗೋಟಿನ ಕೆಳಗೆ ವೇದಿಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಬಿಗಿಸಿದನು.
Kannada Bible (KNCL) BSI 2016
ಅದನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಆ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಬಿಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಿದರು, ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಿದರು.