Exodus 37:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿಸಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
Kannada BSI Bible 2016
ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವೇದಿಯನ್ನು ಹೊರುವದಕ್ಕೆ ಕೋಲುಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
Kannada Bible (KNCL) BSI 2016
ವೇದಿಕೆಯನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಿದರು.