Exodus 37:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಚಿನ್ನದ ನಾಲ್ಕು ಬಳೆಗಳನ್ನು ಮಾಡಿಸಿ ಪೆಟ್ಟಿಗೆಯ ನಾಲ್ಕು ಮೂಲೆಗಳಲ್ಲಿ ಇರಿಸಿದನು. ಈ ಬಳೆಗಳು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸಲ್ಪಡುತ್ತಿದ್ದವು. ಪ್ರತಿಯೊಂದು ಬದಿಯಲ್ಲೂ ಎರಡು ಬಳೆಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.
Kannada BSI Bible 2016
ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ಕು ಬಂಗಾರದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.
Kannada Bible (KNCL) BSI 2016
ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇರಿಸಿದನು.