Exodus 37:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಕೋಲುಗಳನ್ನು ಜಾಲೀಮರದಿಂದ ಮಾಡಿಸಿದನು. ಅದನ್ನು ಅಪ್ಪಟ ಬಂಗಾರದಿಂದ ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
Kannada BSI Bible 2016
ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಜಾಲೀಮರದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ
Kannada Bible (KNCL) BSI 2016
ಮತ್ತು ಜಾಲೀಮರದ ಗದ್ದುಗೆಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.