Exodus 37:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೆಟ್ಟಿಗೆಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅವನು ಕೋಲುಗಳನ್ನು ಸೇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು.
Kannada BSI Bible 2016
ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವದಕ್ಕಾಗಿ ಸೇರಿಸಿದನು.
Kannada Bible (KNCL) BSI 2016
ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವುದಕ್ಕಾಗಿ ಸೇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು.