Exodus 37:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.
Kannada BSI Bible 2016
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.
Kannada Bible (KNCL) BSI 2016
ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಿದನು.