Exodus 37:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ಕೆರೂಬಿಯನ್ನು ಕೃಪಾಸನದ ಒಂದು ಕೊನೆಯಲ್ಲೂ ಇನ್ನೊಂದನ್ನು ಮತ್ತೊಂದು ಕೊನೆಯಲ್ಲೂ ಇಟ್ಟನು. ಅವುಗಳನ್ನು ಒಟ್ಟಾಗಿ ಕೃಪಾಸನಕ್ಕೆ ಜೋಡಿಸಿ ಒಂದೇ ವಸ್ತುವನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.
Kannada BSI Bible 2016
ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು.
Kannada Bible (KNCL) BSI 2016
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿದನು.