Exodus 37:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
Kannada BSI Bible 2016
ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
Kannada Bible (KNCL) BSI 2016
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಇದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿದ್ದವು.