Exodus 38:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂಗಳದ ಪೂರ್ವ ಭಾಗವು ಐವತ್ತು ಮೊಳ ಅಗಲವಾಗಿತ್ತು. ಅಂಗಳದ ಪ್ರವೇಶದ್ವಾರವು ಈ ಭಾಗದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
Kannada BSI Bible 2016
ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
Kannada Bible (KNCL) BSI 2016
ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಅಂಗಳದ ಅಗಲವು ಸುಮಾರು ಇಪ್ಪತ್ತಮೂರು ಮೀಟರವಾಗಿತ್ತು.