Exodus 38:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
Kannada BSI Bible 2016
ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಬಾಗಲಿನ ಎರಡು ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೇಕಲ್ಲುಗಳೂ ಇದ್ದವು.
Kannada Bible (KNCL) BSI 2016
ಅಲ್ಲಿ ಬಾಗಿಲಿನ ಎರಡು ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಗದ್ದಿಗೇಕಲ್ಲುಗಳೂ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ವಾರದ ಒಂದು ಬದಿಯ ಪರದೆಗಳು ಸುಮಾರು ಆರುವರೆ ಮೀಟರ್ ಉದ್ದವಾಗಿದ್ದವು. ಅವುಗಳಿಗೆ ಮೂರು ಸ್ತಂಭಗಳು, ಆ ಸ್ತಂಭಗಳಿಗೆ ಮೂರು ಗದ್ದಿಗೇ ಕಲ್ಲುಗಳು ಇದ್ದವು.