Exodus 38:15 — Compare Translations

3 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು.
Kannada BSI Bible 2016
ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಗಳದ ದ್ವಾರದ ಎರಡೂ ಕಡೆಗಳಲ್ಲಿ ಸುಮಾರು ಆರುವರೆ ಮೀಟರ್ ಉದ್ದವಾದ ಪರದೆಗಳಿದ್ದವು, ಅವುಗಳಿಗೆ ಮೂರು ಸ್ತಂಭಗಳು ಮತ್ತು ಮೂರು ಗದ್ದಿಗೇ ಕಲ್ಲುಗಳಿದ್ದವು.