Exodus 38:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;
Kannada BSI Bible 2016
ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಗಳದ ಸುತ್ತಲಿರುವ ತೆರೆಗಳೆಲ್ಲಾ ಹುರಿನಾರಿನ ಬಟ್ಟೆಯೇ;
Kannada Bible (KNCL) BSI 2016
ಅಂಗಳದ ಸುತ್ತಲಿರುವ ತೆರೆಗಳೆಲ್ಲಾ ಹುರಿನಾರಿನ ಬಟ್ಟೆಯಿಂದಲೇ ಮಾಡಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಗಳದ ಸುತ್ತಲಿದ್ದ ಎಲ್ಲ ಪರದೆಗಳು ನಯವಾಗಿ ಹೊಸೆದ ನಾರಿನ ಬಟ್ಟೆಯಿಂದ ಮಾಡಲಾಗಿದ್ದವು.