Exodus 38:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು.
Kannada BSI Bible 2016
ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡಾರದ ಗೂಟಗಳೂ ಅಂಗಳದ ಗೂಟಗಳೂ ಎಲ್ಲಾ ತಾಮ್ರದವುಗಳು.
Kannada Bible (KNCL) BSI 2016
ಗುಡಾರದ ಗೂಟಗಳೂ ಅಂಗಳದ ಗೂಟಗಳೂ ಎಲ್ಲಾ ತಾಮ್ರದವುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಡಾರದ ಮತ್ತು ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದಾಗಿದ್ದವು.