Exodus 38:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
Kannada BSI Bible 2016
ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವರು ಯಾರಂದರೆ - ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ;
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವನು ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.