Exodus 38:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು.
Kannada BSI Bible 2016
ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಕ ಸಾವಿರದ ಏಳು ನೂರು ಎಪ್ಪತ್ತೈದು ತೊಲೆಯಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಬೋದಿಗೆಗಳಿಗೆ ತಗಡುಗಳನ್ನು ಹೊದಿಸಿದರು.
Kannada Bible (KNCL) BSI 2016
ಮಿಕ್ಕ 34 ಕಿಲೋಗ್ರಾಂನಿಂದ ಕಂಬಗಳಿಗೆ ಕೊಂಡಿಗಳನ್ನು ಹಾಗು ಕಟ್ಟುಗಳನ್ನು ಮಾಡಿ ಅವುಗಳ ಬೋದಿಗೆಗಳಿಗೆ ತಗಡುಗಳನ್ನು ಹೊದಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದರ ತೂಕ ಸುಮಾರು 34 ಕಿಲೋಗ್ರಾಂ ಇತ್ತು. ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದರು.