Exodus 38:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಪ್ಪತ್ತಾರುವರೆ ಟನ್‌ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.
Kannada BSI Bible 2016
ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕ - ಎಪ್ಪತ್ತು ತಲಾಂತು ಎರಡು ಸಾವಿರದ ನಾನೂರು ಶೆಕೆಲ್.
Kannada Bible (KNCL) BSI 2016
ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಮೊತ್ತ 2,425 ಕಿಲೋಗ್ರಾಂ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಶೇಷ ಕಾಣಿಕೆಯಾಗಿ ಬಂದ ಕಂಚು 2,425 ಕಿಲೋಗ್ರಾಂ ತೂಕವಿತ್ತು.