Exodus 38:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.
Kannada BSI Bible 2016
ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞವೇದಿಯ ಎಲ್ಲಾ ಉಪಕರಣಗಳನ್ನೂ ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನೂ ಅಂಗಳದ ಬಾಗಲಿನ ಗದ್ದಿಗೇಕಲ್ಲುಗಳನ್ನೂ ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನೂ ಮಾಡಿದನು.
Kannada Bible (KNCL) BSI 2016
ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನು, ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಗಳದ ಸುತ್ತಲಿನ ಗದ್ದಿಗೇ ಕಲ್ಲುಗಳನ್ನೂ, ಗುಡಾರದ ಮತ್ತು ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದರು.