Exodus 38:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.
Kannada BSI Bible 2016
ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ
Kannada Bible (KNCL) BSI 2016
ಪೀಠವನ್ನು ಹೊರುವ ಗದ್ದಿಗೆಗಳನ್ನು ಜಾಲಿಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಿದರು.