Exodus 39:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಕೆಲಸಗಾರರು ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ದೈವನಿರ್ಣಯದ ಪದಕದಲ್ಲಿ ಇಟ್ಟರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ, ಸ್ಫಟಿಕಗಳು ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು.
Kannada BSI Bible 2016
ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ರಚಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ ಪುಷ್ಯರಾಗ ಸ್ಫಟಿಕಗಳೂ,
Kannada Bible (KNCL) BSI 2016
ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಖಚಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಸ್ಫಟಿಕಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಪಟಿಕಗಳಿದ್ದವು.