Exodus 39:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಕ, ಧೂಮ್ರಮಣಿಗಳು ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು.
Kannada BSI Bible 2016
ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯ ಸಾಲಿನಲ್ಲಿ ಸುವರ್ಣರತ್ನ ಗೋಮೇಧಕ ಧೂಮ್ರಮಣಿಗಳೂ,
Kannada Bible (KNCL) BSI 2016
ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಕ ಧೂಮ್ರಮಣಿಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಿಕ ಮತ್ತು ಧೂಮ್ರಮಣಿಗಳಿದ್ದವು.